ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ
ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ ಹಕ್ಕು ಪತ್ರವನ್ನು ನೀಡಲಾಗಿತ್ತು. ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…


