ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…