ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :
ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ. ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…


