ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ
ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್ 22 ರಿಂದ ಸಾಮಾಜಿಕ…