ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :

4 years ago

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ,…

ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

4 years ago

ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ…

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

4 years ago

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70…

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

4 years ago

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಅರೋಪಿಗಳು…

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

4 years ago

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ…

ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

4 years ago

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು…

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

4 years ago

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ "ರಿಪಬ್ಲಿಕ್ ಆಫ್ ಹರಿದ್ರಾವತಿ" ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.ಹೌದು…

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

4 years ago

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ.ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು…

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

4 years ago

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ…

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

4 years ago

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು,ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ…