ಭದ್ರಾವತಿ : ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸುಮಾರು 20 ಕೆ ಜಿ ಗಾಂಜಾ ವಶ
ಭದ್ರಾವತಿ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ಸಂಖ್ಯೆKA14C2174 ಗಾಡಿಯಲ್ಲಿ 20ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಗೊಂದಿ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಭದ್ರಾವತಿ ಕಡೆಯಿಂದ ಬಂದ ಬೊಲೇರೊ ಪಿಕಪ್ ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಸದರಿ ವಾಹನದಲ್ಲಿ ಆಂಧ್ರಪ್ರದೇಶದ ತುಣಿ ಎಂಬ ಊರಿನ…