ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

4 years ago

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ.ಗೃಹ ಸಚಿವ ಆರಗ ಜ್ಞಾನೇಂದ್ರರ…

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

4 years ago

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ…

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

4 years ago

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು…

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

4 years ago

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ. ನಡೆದಿದ್ದೇನು??ಕಿಮ್ಮನೆ ರತ್ನಾಕರ್…

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

4 years ago

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು…

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

4 years ago

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ,…

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

4 years ago

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ…

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

4 years ago

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ.ರಿಪ್ಪನ್‌ಪೇಟೆಯ …

ಚಿಕ್ಕಮಗಳೂರಿನಲ್ಲಿ ನಡೆದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್‌ಪೇಟೆ ಯುವಕನ ಅದ್ವಿತೀಯ ಸಾಧನೆ :

4 years ago

ಭಾನುವಾರ ಚಿಕ್ಕಮಂಗಳೂರಿನ ಅಬ್ಲೇಜ್ ಮೋಟಾರ್ಸ್ ಸ್ಪೋರ್ಟ್ಸ್ ಕ್ಲಬ್ ಹಮ್ಮಿಕೊಂಡಿದ್ದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್ ಪೇಟೆಯ ಯುವಕ ನಿತೀಶ್ ಎಂ ಗೌಡ ಅದ್ವಿತೀಯ ಪ್ರದರ್ಶನ ತೋರಿ ರನ್ನರ್…

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

4 years ago

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ…