ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.  ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ:   ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ  ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…

Read More