RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ ಮೇಲೆ ಹಲ್ಲೆ
RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…