ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್
ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…