ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಮನೆಗೆ ಮುತ್ತಿಗೆ…
ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ…
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ…
ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್…
ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ…
ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ…
ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ…
ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ. ಮದುವೆ ಗಂಡು ವಯಸ್ಕನಾಗಿದ್ದು ಮದುವೆ…
ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ…
ಹೊಸನಗರ ಸಮೀಪದ ಮಾವಿನಕೊಪ್ಪ - ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ…