ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News
ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…