ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

4 years ago

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ…

ಶಿವಮೊಗ್ಗ ಜಿಲ್ಲೆಗೆ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ.. ಪರಿಹಾರ ಯಾವ ಕಾಲಕ್ಕೋ!!!!!!

4 years ago

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ…

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

4 years ago

ಹೊಸನಗರ ಸಮೀಪದ ಮಾವಿನಕೊಪ್ಪ - ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ…

ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!

4 years ago

ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು.ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ…

ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಗೃಹಸಚಿವರು ಹೇಳಿಕೆ ನೀಡುತ್ತಿದ್ದಾರೆ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

4 years ago

 ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು  ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.  ಆರಗ…

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

4 years ago

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ…

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

4 years ago

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ…

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

4 years ago

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ…

ಹೊಳೆಬಾಗಿಲು ಸಮೀಪ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು :

4 years ago

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದಲ್ಲಿ  ತೆಪ್ಪದಲ್ಲಿ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿದ ಕಾರಣ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ…

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

4 years ago

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು…