ಶಿವಮೊಗ್ಗದ ಶಾಪಿಂಗ್ ಮಾಲ್ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ
ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್ ಮಾಲ್ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…