ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:
ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್, ಸದಸ್ಯರಾದ ನಟರಾಜ ಉಪ್ಪಿನ, ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…


