ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು
ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ. ಇದರಲ್ಲಿ ಕಾರುಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…