ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

5 years ago

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ.ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ…

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

5 years ago

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ…

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

5 years ago

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ…

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

5 years ago

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ…

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

5 years ago

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು. ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ…

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

5 years ago

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ…

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

5 years ago

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ…

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

5 years ago

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು…

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

5 years ago

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ…

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

5 years ago

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ …