ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :
ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…


