ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ
ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು. ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಉದ್ಘಾಟಿಸಿದರು. ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…


