ಜಿಲ್ಲಾ ಪಂಚಾಯತ್ ಚುನಾವಣೆ2021:ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ : ಎನ್.ಸತೀಶ್.
ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಪಂಚಾಯತಿ ಕ್ಷೇತ್ರವಾದ ರಿಪ್ಪನ್ ಪೇಟೆಯಿಂದ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಆಸಕ್ತಿಯನ್ನು ಹೊಂದಿದ್ದೇನೆ ಎಂದು ಸಮಾಜ ಸೇವಕ ಹಾಗೂ ರಿಪ್ಪನ್ ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಹೇಳಿದ್ದಾರೆ. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು ನಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು ಬಿಜೆಪಿ…