ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

5 years ago

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್…

ಮಾರ್ಚ್ 6ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

5 years ago

 ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು…

ಸಿಗಂದೂರು ದೇವಸ್ಥಾನಕೆ ಬಂದಿದ್ದ ಭಕ್ತಾಧಿಗಳ ಜೀಪ್ ಕಂದಕಕ್ಕೆ ಉರುಳಿ ಓರ್ವ ಮಹಿಳೆ ಸಾವು : ಉಳಿದ ಪ್ರಯಾಣಿಕರ ಸ್ಥಿತಿ ಗಂಭೀರ

5 years ago

ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ.ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ  ಕುಷ್ಟಗಿಯ…

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

5 years ago

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು…

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

5 years ago

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ…

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

5 years ago

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ…

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

5 years ago

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ…

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

5 years ago

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ .ಸೊರಬ ತಾಲೂಕಿನ…

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

5 years ago

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ "ಕನ್ನಡ ನುಡಿ ವೈಭವ"-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ…

ರಾಷ್ಟ್ರಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮೆರೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು.

5 years ago

ರಿಪ್ಪನ್ ಪೇಟೆ :ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ…