ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ
ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…


