ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ :

5 years ago

ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ.…

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

5 years ago

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್…

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

5 years ago

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ…

ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀನಿವಾಸಚಾರಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಮುಷ್ಕರ

5 years ago

ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ…

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

5 years ago

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ …

ಕರ್ತವ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಸಾವು : ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

5 years ago

ಶಿವಮೊಗ್ಗ : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಟಿ.ಕೆ. ಗಾನವಿ (22) ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಗಾನವಿ ಅವರು ಕರ್ತವ್ಯದ ವೇಳೆ ಕುಸಿದು…

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

5 years ago

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು.ಅವರು ಇಂದು…

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

5 years ago

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

5 years ago

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ…

ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

5 years ago

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ.ಹೌದು, ರಾಜ್ಯದ ಸಮವಸ್ತ್ರ…