ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ
ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…
ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…
RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ
RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…
ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election
ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…
KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|
ಶಿಕಾರಿಪುರ : ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ….
ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!
ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು…
ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…
ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news
ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…
Cras eu magna semper urna
Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…