ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು
ರಿಪ್ಪನ್ ಪೇಟೆ: ಸಮೀಪ ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…