ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ. ನಗರದ ಸೋಮಿನಕೊಪ್ಪ ರಸ್ತೆಯಲ್ಲಿ…

Read More

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…

Read More

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More