ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ
ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…