Headlines

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್‌ ಈಶ್ವರಪ್ಪ ನವರ ಪರ…

Read More
Exit mobile version