Headlines

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ…

Read More

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More
Open books

Etiam efficitur metus ultricies nisl lacinia

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.  ನಿನ್ನೆ ರಾತ್ರಿ ಸಾಗರ ಪೇಟೆಯ ಗಣಪತಿ ಕೆರೆಯ ಬಳಿಯಲ್ಲಿ  ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಕೋ ಕಾರೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಗಣಪತಿ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಆದ ಗಾಯಗಳ ಬಗ್ಗೆ…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More