Headlines

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More

ಜಮೀರ್ ಮೊದಲು ಯಡಿಯೂರಪ್ಪ ಮನೆ ಮುಂದೆ ವಾಚಮ್ಯಾನ್ ಕೆಲಸ ನಿರ್ವಹಿಸಲಿ..

ದಾವಣಗೆರೆ: ಜಮೀರ್ ಅಹಮ್ಮದ್, ಗುಜರಿ ಅಹಮ್ಮದ್ ಮೊದಲು ವಾಚ್‍ಮೆನ್ ಡ್ರೆಸ್ ಹಾಕಿಕೊಂಡು, ಲಾಠಿ ಹಿಡಿದು, ಯಡಿಯೂರಪ್ಪನವರ ಮನೆ ವಾಚ್ ಮೆನ್ ಆಗಿ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ಬಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಲಿ ಸಿಎಂ ಅಲ್ಲ ಭಾವಿ ಸಿಎಂ ಎಂಬ ಜಮೀರ್ ಆಹ್ಮದ್ ಹೇಳಿದ್ದಾರೆ. ಜಮೀರ್ ಮೊದಲು ಸಿಎಂ ಮನೆ ವಾಚ್ ಮನ್ ಆಗಲಿ. ಆ ನಂತರ ಮುಂದಿನ ರಾಜಕೀಯದ ಬಗ್ಗೆ ಯೋಚನೆ ಮಾಡಿ…

Read More

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More
Eye glasses on-map

Aenean ullamcorper egestas consectetur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
White tea cup

Nulla id sem libero

Plasma

Aliquam vel vestibulum diam

Woman lifting child

Mauris dignissim malesuada ipsum a posuere urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Daytime bubbles

Proin egestas pellentesque dui