ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿ : ಅಡಿಕೆ ತೋಟಕ್ಕೆ ಹಾನಿ

ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ. ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

ತೀರ್ಥಹಳ್ಳಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಕುಸಿತ:

ತೀರ್ಥಹಳ್ಳಿ: ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ತೀರ್ಥಹಳ್ಳಿಯ ಭಾರತಿಪುರ ಎಂಬಲ್ಲಿ ಅಪಾಯಕಾರಿಯಾಗಿ ಕುಸಿದಿದೆ.  ಈ ಮಾರ್ಗವಾಗಿ ಅತಿಭಾರದ ವಾಹನಗಳು ಓಡಾಡುವುದರಿಂದ ರಸ್ತೆ ಇನ್ನಷ್ಟು ಕುಸಿದು ಜೀವಹಾನಿಯಾಗಬಹುದು ಮತ್ತು ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲೂಬಹುದು.  ರಸ್ತೆಯ ಪಕ್ಕದಲ್ಲಿರುವ ತೋಟಗಳ ಮಾಲಿಕರು ತೋಟಗಳಿಗಾಗಿ ಮಣ್ಣು ತೆಗೆದ ಪರಿಣಾಮವಾಗಿ ರಸ್ತೆ ಕುಸಿತ ಕಂಡಿದೆ ಎಂಬುದು ಸ್ಥಳೀಯರ ಮಾತು. ಹೆಚ್ಚು ಮಳೆಯಾಗುವ ಪ್ರದೇಶಗಳು ಹಾಗು ಮಲೆನಾಡಿನಲ್ಲಿ ರಸ್ತೆಯ ಪಕ್ಕದ ಗುಡ್ಡಗಳು ಮಳೆಗಾಲದಲ್ಲಿ ಕುಸಿಯುವುದು…

Read More

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More