ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election
ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…