ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ ತೆರಿಗೆ ಹಿಂದೆ ಮರೆಮಾಚಿದ ನಿಜವಾದ ಲೆಕ್ಕಾಚಾರವೇನು..!!??

Cigarette prices in India are set to rise from February 2026 due to higher excise duty. However, viral claims of a ₹72-per-cigarette price are false. The realistic impact is a moderate increase of around 20%, driven by higher taxation and compounded GST effects. ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ…

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

ಬುರ್ಖಾ ಧರಿಸಿ ಪ್ರೇಯಸಿಯನ್ನು ಭೇಟಿಯಾಗಲು ಬಂದ ಯುವಕ | ಮುಂದೇನಾಯಿತು ಗೊತ್ತಾ.!?

A young man disguised in a burqa to secretly meet his girlfriend was mistaken for a child kidnapper by locals in Sagar, Shivamogga district, leading to police intervention and brief tension in the area. ಸಾಗರ: ಪ್ರೇಯಸಿಯನ್ನು ರಹಸ್ಯವಾಗಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ತಾಲೂಕಿನ ತ್ಯಾಗರ್ತಿ…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ  ರಿಪ್ಪನ್‌ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…

Read More

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…

Read More