ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:
ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು…