ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election
ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…