ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news
ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…