ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!
ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್ ಉಲ್ಮಾರ್ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…