Headlines

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga. ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ಸನ್ಮಾನ :

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಿಪ್ಪನ್‌ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ…

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More