ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ
ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…