Headlines

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read More

ಕರ್ನಾಟಕ ರಾಜ್ಯ ಬರಹಗಾರರ ಬಳಗದಿಂದ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ: ರಫ಼ಿ ರಿಪ್ಪನ್ ಪೇಟೆ

ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ  ಜಿಲ್ಲಾಮಟ್ಟದ ಅಂತರ್ಜಾಲ…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More

ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…

Read More

ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು

Two youths were killed on the spot after a head-on collision between a car and a canter near Ulluru village on Mundigematte Road close to Sagara in Shivamogga district. ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು ಸಾಗರದ ಸಮೀಪ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆ ತಿರುವಿನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಹಾಗೂ…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More