ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ ರೂ ವಂಚನೆ
ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಗೆ 1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್ ಎಂಬ ಕಂಪನಿ…