Headlines

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|

ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…

Read More

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…

Read More

ರಿಪ್ಪನ್‌ಪೇಟೆ ಠಾಣೆಯ ನೂತನ ಪಿಎಸ್‌ಐ ಅಗಿ ಎಸ್ ಪಿ ಪ್ರವೀಣ್ ಅಧಿಕಾರ ಸ್ವಿಕಾರ|PSI-RPET

ರಿಪ್ಪನ್‌ಪೇಟೆ ಠಾಣೆಯ“ನೂತನ ಪಿಎಸ್‌ಐ ಅಗಿ ಎಸ್.ಪಿ.ಪ್ರವೀಣ್ ಅಧಿಕಾರ ಸ್ವಿಕಾರ’’ ರಿಪ್ಪನ್‌ಪೇಟೆ;-ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದ ಪಿಎಸ್‌ಐ ಪ್ರವೀಣ್ ಎಸ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ಕೋಳಿ ಹೊಸನಗರ ಠಾಣೆಗೆ ವರ್ಗಾವಣೆಗೊಂಡಿದ್ದು ಆ ಸ್ಥಳಕ್ಕೆ ದಾವಣೆಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ವರ್ಗಾವಣೆಗೊಂಡಿದ್ದರು. ಆಧಿಕಾರ ಸ್ವೀಕಾರದ ನಂತರ  ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ಈ ಹಿಂದಿನ ಪಿಎಸ್‌ಐ ಶಿವಾನಂದಕೋಳಿಯವರು ಟ್ರಾಫಿಕ್ ಕಿರಿಕಿರಿಯನ್ನು ತಡೆಯುವಲ್ಲಿ…

Read More

ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿ : ಅಡಿಕೆ ತೋಟಕ್ಕೆ ಹಾನಿ

ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ. ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More