Headlines

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More
Exit mobile version