ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!|Accident
ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು! ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ…