ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news
ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…