Headlines

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….

Read More

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು Kuvempu University MA student Peerya Nayak, who suffered severe head injuries in a road accident involving a municipal garbage truck near MRS Circle in Shivamogga, succumbed to injuries after days of treatment. ಶಿವಮೊಗ್ಗ: ನಗರದ ಎಂ.ಆರ್.ಎಸ್. ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ…

Read More

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಸುಳ್ಳಳ್ಳಿ ಸಮೀಪದ ಕೊಡನವಳ್ಳಿಯಲ್ಲಿ ಗಣಪತಿ ಕೆಂಚ ನಾಯ್ಕ ಅವರ ದನದ ಕೊಟ್ಟಿಗೆಯಲ್ಲಿ ಕಾಣಿಸಿದ ಆಕಸ್ಮಿಕ ಬೆಂಕಿಯ ಕಾರಣದಿಂದ ಕೊಟ್ಟಿಗೆ, ಸಂಗ್ರಹಿಸಿದ ಒಣ ಹುಲ್ಲು ಹಾಗೂ ಓಮಿನಿ ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಪ್ರಾಥಮಿಕ ಅಂದಾಜುಗಳ ಪ್ರಕಾರ ಸುಮಾರು ಏಳರಿಂದ ಎಂಟು ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಭಾವಿಸಲಾಗಿದೆ. ಬೆಂಕಿಯನ್ನು ನಂದಿಸಲು ಗಣಪತಿ,…

Read More