Headlines

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More