ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ
ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…