ಹೋರಿ ಬೆದರಿಸುವ ಸ್ಪರ್ದೆ : ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರ ಸಾವು|Shikaripura
ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು. ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ…