Headlines

ಬೆಳ್ಳೂರಿನಲ್ಲಿ ಭಾರಿ ಮಳೆ-ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ – ತಪ್ಪಿದ ಭಾರಿ ದುರಂತ

Heavy rain and strong winds in Belluru village of Hosanagara taluk caused a coconut tree to fall on a house. Five family members inside the house escaped without injuries though the house suffered damage. ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆ ಮೇಲೆಗೆ ತೆಂಗಿನ ಮರ ಬಿದ್ದು ಆತಂಕದ ಘಟನೆ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಹೊಸನಗರ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಹೊಸನಗರ: ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ಮಕ್ಬೂಲ್ ಅಹಮದ್ (31) ಎಂಬ ವ್ಯಕ್ತಿಯ ಶವ ಪಟ್ಟಣದ ಕಾಳಿಕಾಪುರ ಕನ್ನರ್ ಗುಂಡಿಯ ಹೊಳೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮಕ್ಬೂಲ್ ಅಹಮದ್ ಕಳೆದ ಎರಡು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದನು.  ಕಳೆದ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ಈತನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.  ಸ್ಥಳೀಯರ ಸಹಕಾರದಿಂದ ಶವವನ್ನು ದಡಕ್ಕೆ ತಲುಪಿಸಲಾಯಿತು.ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ರಿಪ್ಪನ್‌ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ  ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More
Exit mobile version